ದುಬಾರೆ ಮೀಸಲು ಅರಣ್ಯಕ್ಕೆ ಕಿಡಿಗೇಡಿಗಳಿಂದ ಬೆಂಕಿ: 30 ಎಕರೆ ಸುಟ್ಟು ಕರಕಲು

Kannada News, Regional No Comments on ದುಬಾರೆ ಮೀಸಲು ಅರಣ್ಯಕ್ಕೆ ಕಿಡಿಗೇಡಿಗಳಿಂದ ಬೆಂಕಿ: 30 ಎಕರೆ ಸುಟ್ಟು ಕರಕಲು 20

ಮಡಿಕೇರಿ: ದುಬಾರೆ ಮೀಸಲು ಅರಣ್ಯ ಪ್ರದೇಶಕ್ಕೆ ಕಿಡಿಗೇಡಿಗಳು ಬೆಂಕಿ ಹಚ್ಚಿದ್ದು 30 ಎಕರೆ ನೆಡುತೋಪು ಸುಟ್ಟುಕರಕಲಾಗಿದೆ.

ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ದುಬಾರೆ ಮೀಸಲು ಅರಣ್ಯಕ್ಕೆ ಗುರುವಾರ ಸಂಜೆ ಕಿಡಿಗೇಡಿಗಳು ಬೆಂಕಿ ಹಚ್ಚಿದ್ದು, ಅರಣ್ಯ ಪ್ರದೇಶ ಧಗಧಗನೆ ಹೊತ್ತಿ ಉರಿದಿದೆ. ಇದರಿಂದ 30 ಎಕರೆ ನೆಡುತೋಪಿಗೆ ಹಾನಿಯಾಗಿದೆ.

ಸ್ಥಳಕ್ಕಾಗಮಿಸಿದ ಅಗ್ನಿಶಾಮದಳ ಸಿಬ್ಬಂದಿ ಹಾಗೂ ಅರಣ್ಯ ಇಲಾಖೆ ಸಿಬ್ಬಂದಿ ತಡರಾತ್ರಿವರೆಗೂ ಹರಸಾಹಸ ಪಟ್ಟು ಬೆಂಕಿ ನಂದಿಸಿದ್ದಾರೆ.

Related Articles

Leave a comment

Back to Top

© 2015 - 2017. All Rights Reserved.