ಗೀತಾಮಹದೇವ್ ಪ್ರಸಾದ್ ರಚಿಸಿರುವ “ಮಹಾಪ್ರಸಾದ” ಸಂಸ್ಮರಣ ಸಂಪುಟ ಬಿಡುಗಡೆಗೊಳಿಸಿದ ಸಿಎಂ

BREAKING NEWS, Kannada News, Regional No Comments on ಗೀತಾಮಹದೇವ್ ಪ್ರಸಾದ್ ರಚಿಸಿರುವ “ಮಹಾಪ್ರಸಾದ” ಸಂಸ್ಮರಣ ಸಂಪುಟ ಬಿಡುಗಡೆಗೊಳಿಸಿದ ಸಿಎಂ 14

ಮೈಸೂರು: ವಿವಿಧ ಕಾಮಗಾರಿಗಳಿಗೆ ಶಂಕುಸ್ಥಾಪನೆ ಹಾಗೂ ಉದ್ಘಾಟನೆಗೆ ಮೈಸೂರು – ಚಾಮರಾಜನಗರ ಪ್ರವಾಸದಲ್ಲಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಚಾಮರಾಜನಗರದಲ್ಲಿ ನಡೆದ ಸಂಸ್ಮರಣ ಸಂಪುಟ ಬಿಡುಗಡೆಗೊಳಿಸಿದರು.

ಮಹದೇವ ಪ್ರಸಾದ್ ಸ್ವಗ್ರಾಮ ಹಾಲಹಳ್ಳಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಗೀತಾಮಹದೇವ್ ಪ್ರಸಾದ್ ಅವರು ಮಾಜಿ ಸಚಿವ ದಿ. ಹೆಚ್.ಎಸ್.ಮಹದೇವ್ ಪ್ರಸಾದ್ ಕುರಿತು ರಚಿಸಿರುವ “ಮಹಾಪ್ರಸಾದ” ಸಂಸ್ಮರಣ ಸಂಪುಟವನ್ನು ಸಿಎಂ ಬಿಡುಗಡೆ ಮಾಡಿದ್ದಾರೆ.

ಸಂಪುಟ ಬಿಡುಗಡೆ ಜೊತೆಗೆ ಕಾಂಗ್ರೆಸ್​ ಕಾರ್ಯಕರ್ತರ ಸಮಾವೇಶವನ್ನು ಕೂಡ ಆಯೋಜನೆ ಮಾಡಲಾಗಿದೆ. ಇದಕ್ಕೂ ಮೊದಲು ಸಿಎಂ ಸಿದ್ದರಾಮಯ್ಯ ಅವರು ಮಹದೇವ ಪ್ರಸಾದ್ ಅವರ ಸಮಾಧಿ ಸ್ಥಳಕ್ಕೆ ತೆರಳಿ ಗೌರವ ಸಲ್ಲಿಸಿದರು.

Related Articles

Leave a comment

Back to Top

© 2015 - 2017. All Rights Reserved.