ಲೋಕಾಯುಕ್ತ ನ್ಯಾಯಮೂರ್ತಿಗಳಿಗೆ ಚಾಕು ಇರಿತ

BREAKING NEWS, Crime, Kannada News, Regional, Top News No Comments on ಲೋಕಾಯುಕ್ತ ನ್ಯಾಯಮೂರ್ತಿಗಳಿಗೆ ಚಾಕು ಇರಿತ 22

ಬೆಂಗಳೂರು: ವ್ಯಕ್ತಿಯೊಬ್ಬ ಲೋಕಾಯುಕ್ತ ನ್ಯಾಯಮೂರ್ತಿಗಳಿಗೆ ಚಾಕು ಇರಿದಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ನಗರದ ಅಂಬೇಡ್ಕರ್ ರಸ್ತೆಯಲ್ಲಿರುವ ಲೋಕಾಯುಕ್ತ ಕಚೇರಿಯಲ್ಲಿ ಈ ಘಟನೆ ನಡೆದಿದೆ. ಲೋಕಾಯುಕ್ತ ವಿಶ್ವನಾಥ್ ಶೆಟ್ಟಿ ಅವರಿಗೆ ಚಾಕುವಿನಿಂದ ಇರಿದಿದ್ದಾನೆ. 

ವಿಚಾರಣೆಗೆಂದು ಲೋಕಾಯುಕ್ತ ಕಚೇರಿಗೆ ಬಂದಿದ್ದ ತೇಜಸ್ ಶರ್ಮ ಎಂಬಾತ ಈ ಕೃತ್ಯ ಎಸಗಿದ್ದಾನೆ.  ಲೋಕಾಯುಕ್ತರಿಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಆರೋಪಿ ಶರ್ಮನನ್ನು ಪೊಲೀಸರು ಬಂಧಿಸಿದ್ದಾರೆ.

Related Articles

Leave a comment

Back to Top

© 2015 - 2017. All Rights Reserved.