ನಾಳೆ ರಾಜ್ಯಾದ್ಯಂತ ಸಿನಿಮಾ ಪ್ರದರ್ಶನ ಬಂದ್..!

Entertainment, Kannada News No Comments on ನಾಳೆ ರಾಜ್ಯಾದ್ಯಂತ ಸಿನಿಮಾ ಪ್ರದರ್ಶನ ಬಂದ್..! 15

ಬೆಂಗಳೂರು: ಯುಎಫ್​ಓ ಕ್ಯೂಬ್​ ಸಂಸ್ಥೆಗಳ ಶುಲ್ಕ ಹೆಚ್ಚಳ ಹಿನ್ನೆಲೆಯಲ್ಲಿ ನಾಳೆ ರಾಜ್ಯಾದ್ಯಂತ ಚಿತ್ರಮಂದಿರ ಹಾಗೂ ಮಲ್ಟಿಫ್ಲೆಕ್ಸ್’ಗಳಲ್ಲಿ ಸಿನಿಮಾ ಪ್ರದರ್ಶನ ಬಂದ್ ಮಾಡಲಾಗುತ್ತದೆ.  

ಕೆ.ಜಿ.ರಸ್ತೆಯಲ್ಲಿರುವ ಚಿತ್ರಮಂದಿರಗಳು ಸೇರಿದಂತೆ ಮಲ್ಟಿಫ್ಲೆಕ್ಸ್​ಗಳಲ್ಲಿ ಚಿತ್ರಪ್ರದರ್ಶನ ಸ್ಥಗಿತಗೊಳಿಸಲಾಗುತ್ತಿದ್ದು, ಮೊದಲ ಶೋನಿಂದ ಇಡಿದು 4 ಶೋ ಗಳ ಚಿತ್ರಪ್ರದರ್ಶನ ಇರುವುದಿಲ್ಲ. ಕನ್ನಡ ಚಿತ್ರ ಹೊರತು ಪಡಿಸಿ ಬೇರೆ ಭಾಷೆ ಚಿತ್ರಗಳು ಎಂದಿನಂತೆ ಪ್ರದರ್ಶನವಾಗಲಿದೆ. ಮಾರ್ಚ್​ 10 ರಿಂದ ಕನ್ನಡ ಚಿತ್ರಗಳ ಪ್ರದರ್ಶನವಾಗಲಿದೆ. ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯಲ್ಲಿ ಕೆಲ ದಿನಗಳ ಹಿಂದೆ ತೀರ್ಮಾನಿಸಲಾಗಿತ್ತು ಎಂದು ಮಂಡಳಿಯ ಅಧ್ಯಕ್ಷ ಸಾ.ರಾ.ಗೋವಿಂದು ತಿಳಿಸಿದ್ದಾರೆ.

Related Articles

Leave a comment

Back to Top

© 2015 - 2017. All Rights Reserved.