ಕಾರ್ತಿ ಚಿದಂಬರಂಗೆ ಮಧ್ಯಂತರ ಜಾಮೀನು

Kannada News, National No Comments on ಕಾರ್ತಿ ಚಿದಂಬರಂಗೆ ಮಧ್ಯಂತರ ಜಾಮೀನು 17

ನವದೆಹಲಿ: ಐಎನ್’ಎಕ್ಸ್ ಮೀಡಿಯಾ ಅವ್ಯವಹಾರ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯದಿಂದ ಬಂಧನಕ್ಕೊಳಗಾಗಿರುವ ಕಾರ್ತಿ ಚಿದಂಬರಂಗೆ ದೆಹಲಿ ಹೈಕೋರ್ಟ್ ಮಧ್ಯಂತರ ಜಾಮೀನು ನೀಡಿದೆ. 

ಮಾರ್ಚ್ 20 ರವರೆಗೆ ಕಾರ್ತಿಗೆ ಜಾಮೀನು ನೀಡಲಾಗಿದ್ದು, ಕಾರ್ತಿ ವಿರುದ್ಧ ದೂರು ದಾಖಲಿಸಿರುವ ಸಿಬಿಐ ಜಾಮೀನು ನೀಡಿದರೆ ಜಾರಿ ನಿರ್ದೇಶನಾಲಯ ಮುಂದಿನ ವಿಚಾರಣೆವರೆಗೂ ಆರೋಪಿಯನ್ನು ಬಂಧಿಸುವಂತಿಲ್ಲ ಎಂದು ನ್ಯಾಯಾಲಯ ಸ್ಪಷ್ಟಪಡಿಸಿದೆ. 

ಕಾರ್ತಿ ಚಿದಂಬರಂ ಈ ವೇಳೆ ದೇಶದಿಂದ ಹೊರ ಹೋಗದಂತೆ ಪಾಸ್’ಪೋರ್ಟ್;ನ್ನು ಸಲ್ಲಿಕೆ ಮಾಡುವಂತೆ ಆದೇಶಿಸುವ ಸಾಧ್ಯತೆಯಿದೆ.  

Related Articles

Leave a comment

Back to Top

© 2015 - 2017. All Rights Reserved.