ಸಮಾನ ಕೆಲಸಕ್ಕೆ ಸಮಾನ ವೇತನ ನೀಡುವಂತೆ ಸಿಎಂ ನಿವಾಸದ ಎದುರು ಪೌರಕಾರ್ಮಿಕರ ಪ್ರತಿಭಟನೆ

BREAKING NEWS, Kannada News, Regional, Top News No Comments on ಸಮಾನ ಕೆಲಸಕ್ಕೆ ಸಮಾನ ವೇತನ ನೀಡುವಂತೆ ಸಿಎಂ ನಿವಾಸದ ಎದುರು ಪೌರಕಾರ್ಮಿಕರ ಪ್ರತಿಭಟನೆ 17

ಮೈಸೂರು: ಸಮಾನ ಕೆಲಸಕ್ಕೆ ಸಮಾನ ವೇತನ ನೀಡುವಂತೆ ಅಗ್ರಹಿಸಿ ಗುತ್ತಿಗೆ ಪೌರಕಾರ್ಮಿಕರು ಪ್ರತಿಭಟನೆ ನಡೆಸುತ್ತಿದ್ದಾರೆ.

ನಗರದಲ್ಲಿ ವಿವಿಧ ಕಾಮಗಾಗಾರಿಗಳಿಗೆ ಚಾಲನೆ ನೀಡಲು ವಾಸ್ತವ್ಯ ಹೂಡಿರುವ ಸಿಎಂ ಸಿದ್ದರಾಮಯ್ಯರ ನಿವಾಸದ ಎದುರು ಬೆಳ್ಳಂಬೆಳಗೆ ಧರಣಿ ಕೂತಿದ್ದಾರೆ.

ಸಮಾನ ಕೆಲಸಕ್ಕೆ ಸಮಾನ ವೇತನ ನೀಡುವಂತೆ ಅಗ್ರಹಿಸಿ ಗುತ್ತಿಗೆ ಪೌರಕಾರ್ಮಿಕರು ಸಿಎಂ ನಿವಾಸದ ಮುಂದೆ ಪ್ರತಿಭಟನೆ ನಡೆಸುತ್ತಿದ್ದು, ಸರ್ಕಾರದ ಆದೇಶದ ಅನ್ವಯ ಗುತ್ತಿಗೆ ಪೌರಕಾರ್ಮಿಕರಿಗೆ 17,500 ಸಂಬಳ ನೀಡಬೇಕು ನಮ್ಮ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿದ್ದಾರೆ. 

500ಕ್ಕೂ ಹೆಚ್ಚು ಪೌರ ಕಾರ್ಮಿಕರು, ಶ್ರೂಶಕರು, ಧರಣಿಯಲ್ಲಿ ಪಾಲ್ಗೊಂಡಿದ್ದಾರೆ.

Related Articles

Leave a comment

Back to Top

© 2015 - 2017. All Rights Reserved.