ನಟಿ ಸಿಂಧು ಮೆನನ್ ವಿರುದ್ಧ ಎಫ್‍ಐಆರ್ ದಾಖಲು

Crime, Entertainment, Kannada News No Comments on ನಟಿ ಸಿಂಧು ಮೆನನ್ ವಿರುದ್ಧ ಎಫ್‍ಐಆರ್ ದಾಖಲು 12

ಬೆಂಗಳೂರು: ವಂಚನೆ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಬಹುಭಾಷ ನಟಿ ಸಿಂಧು ಮೆನನ್ ವಿರುದ್ಧ ಎಫ್‍ಐಆರ್ ದಾಖಲಾಗಿದೆ.

ನಕಲಿ ದಾಖಲೆ ಸೃಷ್ಟಿಸಿ ಬ್ಯಾಂಕ್ ಆಫ್ ಬರೋಡಗೆ 36 ಲಕ್ಷ ರೂ. ವಂಚನೆಗೈದ ಆರೋಪದ ಮೇಲೆ ಸಿಂಧು ಮೆನನ್ ಸೇರಿದಂತೆ ನಾಲ್ವರ ವಿರುದ್ಧ ಆರ್ ಎಂಸಿ ಯಾರ್ಡ್ ಪೊಲೀಸ್ ಠಾಣೆಯಲ್ಲಿ ಸೆಕ್ಷನ್ 420 ಅಡಿಯಲ್ಲಿ ಪ್ರಕರಣ ಎಫ್‍ಐಆರ್ ದಾಖಲಾಗಿದೆ.

ಸಿಂಧು ಮೆನನ್ ಸಹೋದರ ಮನೋಜ್ ಕೆ ವರ್ಮಾ ಹಾಗೂ ನಾಗಶ್ರೀ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಪ್ರಕರಣದಲ್ಲಿ  ಮನೋಜ್ ಕೆ ವರ್ಮಾ ಮೊದಲ ಆರೋಪಿ ಆಗಿದ್ದರೆ ನಾಗಶ್ರೀ ಶಿವಣ್ಣ ಎ2 ಆಗಿದ್ದಾರೆ. ಸಿಂಧು ಮೆನನ್ ಎ3 ಆಗಿದ್ದು, ಸುಧಾ ರಾಜಶೇಖರ್ ಎ4 ಆಗಿದ್ದಾರೆ.

Related Articles

Leave a comment

Back to Top

© 2015 - 2017. All Rights Reserved.