ಮೈಸೂರಿನ ನೂತನ ಜಿಲ್ಲಾಧಿಕಾರಿಯಾಗಿ ಶಿವಕುಮಾರ್ ಕೆ.ಬಿ. ಅಧಿಕಾರ ಸ್ವೀಕಾರ

BREAKING NEWS, Kannada News, Regional, Top News No Comments on ಮೈಸೂರಿನ ನೂತನ ಜಿಲ್ಲಾಧಿಕಾರಿಯಾಗಿ ಶಿವಕುಮಾರ್ ಕೆ.ಬಿ. ಅಧಿಕಾರ ಸ್ವೀಕಾರ 13

ಮೈಸೂರು: ಮೈಸೂರಿನ ನೂತನ ಜಿಲ್ಲಾಧಿಕಾರಿಯಾಗಿ ಶಿವಕುಮಾರ್ ಕೆ. ಬಿ. ಅವರು ಇಂದು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಅಧಿಕಾರ ಸ್ವೀಕರಿಸಿದರು.

ಇವರು 2010 ನೇ ಬ್ಯಾಚಿನ ಐಎಎಸ್ ಅಧಿಕಾರಿಯಾದ ಇವರು, ಇಂಡಿಗಿಯಲ್ಲಿ ಉಪವಿಭಾಗಾಧಿಕಾರಿಯಾಗಿ, ವಿಜಯಪುರ ಜಿಲ್ಲೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯಕಾರ್ಯನಿರ್ವಹಣಾಧಿಕಾರಿಯಾಗಿ, ಕಮರ್ಷಿಯಲ್ ಟ್ಯಾಕ್ಸ್ ಇಲಾಖೆ ಬೆಂಗಳೂರಿನಲ್ಲಿ ಹೆಚ್ಚುವರಿ ಆಯುಕ್ತರಾಗಿ, ನಂತರ ಮತ್ತೆ ವಿಜಯಪುರ ಜಿಲ್ಲೆಯಲ್ಲಿ ಜಿಲ್ಲಾಧಿಕಾರಿಗಳಾಗಿ ಸೇವೆ ಸಲ್ಲಿಸಿದ್ದಾರೆ.

ಮೈಸೂರನಲ್ಲಿ ಈ ವರೆಗೆ ಜಿಲ್ಲಾಧಿಕಾರಿಗಳಾಗಿ ಸೇವೆ ಸಲ್ಲಿಸಿದ ರಂದೀಪ್ ಡಿ. ಅವರು ಹಾಸನ ಜಿಲಾಧಿಕಾರಿಗಳಾಗಿ ವರ್ಗಾವಣೆಗೊಂಡಿದ್ದಾರೆ.

Related Articles

Leave a comment

Back to Top

© 2015 - 2017. All Rights Reserved.