ಆಧಾರ್ ಕಡ್ಡಾಯ ಗಡುವನ್ನು ವಿಸ್ತರಿಸಿದ ಸುಪ್ರೀಂಕೋರ್ಟ್

Kannada News, National No Comments on ಆಧಾರ್ ಕಡ್ಡಾಯ ಗಡುವನ್ನು ವಿಸ್ತರಿಸಿದ ಸುಪ್ರೀಂಕೋರ್ಟ್ 17

ನವದೆಹಲಿ: ವಿವಿಧ ಸರ್ಕಾರಿ ಸೇವೆಗಳು ಮತ್ತು ಕಲ್ಯಾಣ ಕಾರ್ಯಕ್ರಮಗಳಿಗೆ ಆಧಾರ್ ಕಡ್ಡಾಯ ಗಡುವನ್ನ ಸುಪ್ರೀಂಕೋರ್ಟ್ ವಿಸ್ತರಿಸಿದೆ.

ಸುಪ್ರೀಂಕೋರ್ಟ್​ನ ಸಾಂವಿಧಾನಿಕ ಪೀಠ ವಿಚಾರಣೆ ನಡೆಸುತ್ತಿರುವ ಆಧಾರ್ ಕಾಯ್ದೆಯ ಮಾನ್ಯತೆ ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿಗಳ ವಿಚಾರಣೆ ಮುಗಿಯುವವರೆಗೂ ಆಧಾರ್ ಲಿಂಕ್ ಕಡ್ಡಾಯ ನಿಯಮವನ್ನ ಮುಂದೂಡಲಾಗಿದೆ.

Related Articles

Leave a comment

Back to Top

© 2015 - 2017. All Rights Reserved.