ಹಿರಿಯ ಭೌತವಿಜ್ಞಾನಿ ಸ್ಟೀಫನ್‌ ಹಾಕಿಂಗ್‌ ಇನ್ನಿಲ್ಲ

BREAKING NEWS, International, Kannada News, Top News No Comments on ಹಿರಿಯ ಭೌತವಿಜ್ಞಾನಿ ಸ್ಟೀಫನ್‌ ಹಾಕಿಂಗ್‌ ಇನ್ನಿಲ್ಲ 42

ಲಂಡನ್‌: ಹಿರಿಯ ಭೌತವಿಜ್ಞಾನಿ ಪ್ರೊ. ಸ್ಟೀಫನ್‌ ಹಾಕಿಂಗ್‌ ಅವರು ಕೇಂಬ್ರಿಡ್ಜ್‌ನಲ್ಲಿರುವ ತಮ್ಮ ನಿವಾಸದಲ್ಲಿ ವಿಧಿವಶರಾಗಿದ್ದಾರೆ.

ಸ್ಟೀಫನ್‌ ವಿಲಿಯಂ ಹಾಕಿಂಗ್, (ಜನನ 8 ಜನವರಿ 1942) ಅವರಿಗೆ 76 ವರ್ಷ ವಯಸ್ಸಾಗಿತ್ತು. ಇವರು ಹಿರಿಯ ಕಾಸ್ಮಾಲಜಿ ಪ್ರಾಧ್ಯಾಪಕ -ವಿಜ್ಞಾನಿ, ಬ್ರಿಟೀಷ್‌ ಸೈದ್ಧಾಂತಿಕ ಭೌತಶಾಸ್ತ್ರಜ್ಞರಾಗಿದ್ದು, 40 ವರ್ಷಗಳ ಸುದೀರ್ಘ ಕಾಲ ವೈಜ್ಞಾನಿಕ ಕ್ಷೇತ್ರದಲ್ಲಿ ವಿಶ್ವಪ್ರಸಿದ್ಧಿ ಹೊಂದಿದವರು. ಅವರ ಪುಸ್ತಕಗಳು ಹಾಗೂ ಸಾರ್ವಜನಿಕ ಸ್ವರೂಪಗಳು ಅಧ್ಯಯನ ಕ್ಷೇತ್ರದಲ್ಲಿ ಅವರನ್ನೊಬ್ಬ ಪ್ರಖ್ಯಾತ ತಾರೆಯನ್ನಾಗಿ ಹಾಗೂ ರಾಯಲ್ ಸೊಸೈಟಿ ಆಫ್ ಆರ್ಟ್ಸ್‌ನ ಗೌರವಾನ್ವಿತ ಫೆಲೋವನ್ನಾಗಿ ಮಾಡಿತು, ಅವರು ಪಾಂಟಿಫಿಕಲ್ ಅಕಾಡೆಮಿ ಆಫ್ ಸೈನ್ಸಸ್‌ನಲ್ಲಿ ಆಜೀವ ಸದಸ್ಯತ್ವ ಹೊಂದಿದ್ದರು.

Related Articles

Leave a comment

Back to Top

© 2015 - 2017. All Rights Reserved.