ಎರಡನೇ ಬಾರಿ ಸಿಎಂ ಭೇಟಿಯಾದ ಕಿಚ್ಚ ಸುದೀಪ್

Entertainment, Kannada News, Regional No Comments on ಎರಡನೇ ಬಾರಿ ಸಿಎಂ ಭೇಟಿಯಾದ ಕಿಚ್ಚ ಸುದೀಪ್ 35

ಬೆಂಗಳೂರು: ಸ್ಯಾಂಡಲ್‍ವುಡ್ ಸ್ಟಾರ್ ನಟ ಕಿಚ್ಚ ಸುದೀಪ್ ಎರಡನೇ ಬಾರಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ್ದಾರೆ.

ಸುದೀಪ್ ಅವರು ಸಿದ್ದರಾಮಯ್ಯರ ನಿವಾಸ ಕಾವೇರಿಯಲ್ಲಿ ಭೇಟಿ ಮಾಡಿದ್ದು, ಸ್ಯಾಂಡಲ್‍ವುಡ್ ಕ್ರಿಕೆಟ್ ಟೂರ್ನಿಯ ಸಮಾರೋಪದಲ್ಲಿ ಪಾಲ್ಗೊಳ್ಳುವಂತೆ ಆಹ್ವಾನ ಪತ್ರಿಕೆ ನೀಡಿದ್ದಾರೆ. ಸುಮಾರು ಅರ್ಧಗಂಟೆಗಳ ಕಾಲ ಸುದೀಪ್ ಜೊತೆ ಚರ್ಚೆ ನಡೆಸಿದ ಸಿಎಂ ಸಿದ್ದರಾಮಯ್ಯ, ಈ ಎಲೆಕ್ಷನ್‍ನಲ್ಲಿ ನಮ್ಮ ಪರ ಪ್ರಚಾರ ಮಾಡಿ ಎಂದು ಮನವಿ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.

ಈ ಹಿಂದೆ ಕೂಡ ಸಿಎಂ ನಿವಾಸ ಕಾವೇರಿಯಲ್ಲಿ ಸಿದ್ದರಾಮಯ್ಯರನ್ನು ಸುದೀಪ್ ಭೇಟಿ ಮಾಡಿದ್ದರು.

Related Articles

Leave a comment

Back to Top

© 2015 - 2017. All Rights Reserved.