ಮೈಸೂರಿನಲ್ಲಿ ಭೀಕರ ಅಪಘಾತ: 4 ಮಂದಿ ಸಾವು

BREAKING NEWS, Crime, Kannada News, Regional No Comments on ಮೈಸೂರಿನಲ್ಲಿ ಭೀಕರ ಅಪಘಾತ: 4 ಮಂದಿ ಸಾವು 16

ಮೈಸೂರು: ಎರಡು ಖಾಸಗಿ ಬಸ್ ಮತ್ತು ಕಾರ್ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಸ್ಥಳದಲ್ಲೇ 4 ಮಂದಿ ಸಾವನ್ನಪ್ಪಿದ್ದಾರೆ.

ಮೈಸೂರು ಟಿ.ನರಸೀಪುರ ರಸ್ತೆಯ ದೊಡ್ಡ ಆಲದಮರದ ಬಳಿ ಈ ಅಪಘಾತ ಸಂಭವಿಸಿದೆ. ಅಪಘಾತದ ವೇಳೆ 40 ಕ್ಕೂ ಮಂದಿಗೆ ಗಂಭೀರ ಗಾಯಗಳಾಗಿದ್ದು ಕೆ.ಆರ್ ಆಸ್ಪತ್ರೆಗೆ ರವಾನಿಸಲಾಗಿದೆ.

ಸ್ಥಳಕ್ಕೆ ಸಿದ್ಧಾರ್ಥನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Related Articles

Leave a comment

Back to Top

© 2015 - 2017. All Rights Reserved.