ಕೈ ಕಸರತ್ತು ಕೊನೆಗೂ ರಿಲೀಸ್ ಆಯ್ತು ಅಭ್ಯರ್ಥಿಗಳ ಪಟ್ಟಿ
Kannada News, News, Regional April 16, 2018 No Comments on ಕೈ ಕಸರತ್ತು ಕೊನೆಗೂ ರಿಲೀಸ್ ಆಯ್ತು ಅಭ್ಯರ್ಥಿಗಳ ಪಟ್ಟಿ 5ಕೊನೆಗೂ ಕಾಂಗ್ರೆಸ್ ಪಕ್ಷದ ಕರ್ನಾಟಕದ ಸಾರ್ವತ್ರಿಕ ವಿಧಾನಸಭಾ ಚುನಾವಣೆಗೆ ತನ್ನ 218 ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. ನವದೆಹಲಿಯಲ್ಲಿ ಹಲವು ದಿನಗಳಿಂದ ನಡೆಯುತ್ತಿದ್ದ ಕಾಂಗ್ರೆಸ್ ಸ್ಕ್ರೀನಿಂಗ್ ಕಮಿಟಿ ಸಭೆಯಲ್ಲಿ ಈ ನಿರ್ಧಾರ ಹೊರಬಿದ್ದಿದೆ. ಕಾಂಗ್ರೆಸ್ ರಾಷ್ಟ್ರಾಧ್ಯಕ್ಷ ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ಧರಾಮಯ್ಯ ಹಾಗು ಕೆಪಿಸಿಸಿ ಅಧ್ಯಕ್ಷ ಪರಮೇಶ್ವರ್ ಮುಂತಾದವರ ನೇತೃತ್ವದಲ್ಲಿ ಸಭೆ ನಡೆದಿತ್ತು
ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ
Leave a comment