ಮುಂಬೈ ವಿರುದ್ದ ರೋಚಕ ಗೆಲುವು ಸಾಧಿಸಿದ ಆರ್ ಸಿಬಿ

BREAKING NEWS, News, Sports, Top News No Comments on ಮುಂಬೈ ವಿರುದ್ದ ರೋಚಕ ಗೆಲುವು ಸಾಧಿಸಿದ ಆರ್ ಸಿಬಿ 7

ಬೆಂಗಳೂರು : ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಮುಂಬೈ ಮತ್ತು ರಾಯಕ್ ಚಾಲೆಂಜರ್ಸ್ ಬೆಂಗಳೂರು ನಡುವಿನ ಪಂದ್ಯದಲ್ಲಿ ಆರ್ ಸಿ ಬಿ 14ರನ್ ಗಳ ರೋಚಕ ಗೆಲುವು ಸಾಧಿಸಿದೆ.

 

ಟಾಸ್ ಸೋತು ಮೊದಲು ಬ್ಯಾಟ್ ಮಾಡಿದ ಬೆಂಗಳೂರು ತಂಡ 7 ವಿಕೆಟ್ ನಷ್ಟಕ್ಕೆ 167 ರನ್ ಗಳಿಸಿತು.ಗುರಿ ಬೆನ್ಬಟ್ಟಿದ ಮುಂಬೈ 20 ಒವರ್ ಗಳಲ್ಲಿ 153ರನ್ ಗಳಿಸಿ ಬೆಂಗಳೂರು ತಂಡಕ್ಕೆ ಶರಣಾಯಿತು.

ಇನ್ನೂ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಡೆಲ್ಲಿ ಡೇರ್ ಡೆವಿಲ್ಸ್ ತಂಡದ ನಡುವೆ ನಡೆದ ಮತ್ತೊಂದು ಪಂದ್ಯದಲ್ಲಿ ಚೆನೈ ಗೆಲುವು ಸಾಧಿಸಿದೆ.

Related Articles

Leave a comment

Back to Top

© 2015 - 2017. All Rights Reserved.