ಸಿಎಂ ಪರ ಪ್ರಚಾರಕ್ಕೆ ಹೋಗಿವುದಿಲ್ಲ : ಸುದೀಪ್

BREAKING NEWS, News, Regional No Comments on ಸಿಎಂ ಪರ ಪ್ರಚಾರಕ್ಕೆ ಹೋಗಿವುದಿಲ್ಲ : ಸುದೀಪ್ 14

ಯಾದಗಿರಿ : ಬಾದಾಮಿ ಕ್ಷೇತ್ರದಲ್ಲಿ ಸಿಎಂ ಪರ ಪ್ರಚಾರಕ್ಕೆ ಹೋಗುವುದಿಲ್ಲ. ಒಂದು ವೇಳೆ ಶ್ರೀರಾಮುಲು ಪ್ರಚಾರಕ್ಕೆ ಕರೆದರೆ ಹೋಗುತ್ತೇನೆ ಎಂದು ನಟ ಸುದೀಪ್ ಸ್ಪಷ್ಟನೆ ನೀಡಿದ್ದಾರೆ.

ಸುರಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸುದೀಪ್, ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸಿಎಂ ಸಿದ್ದರಾಮಯ್ಯ ಪ್ರಚಾರಕ್ಕೆ ಕರೆದಿದ್ದಾರೆ. ಆ ಕುರಿತು ನಾನು ಇನ್ನೂ ಯಾವುದೇ ನಿರ್ಧಾರ ಮಾಡಿಲ್ಲ ಎಂದರು.

ಇಂದಿನ ಚುನಾವಣೆ ಪ್ರಚಾರದಲ್ಲಿ ನನ್ನ ಸಹೋದರ ರಾಜುಗೌಡ ಪರ ಪ್ರಚಾರ ಮಾಡಲು ಬಂದಿದ್ದೇನೆ. ನಾನು ಇಲ್ಲಿಗೆ ಬಂದಿರುವುದು ವೈಯಕ್ತಿಕವಾಗಿ. ರಾಜುಗೌಡ ಗೆಲ್ಲುತ್ತಾರೆ ಎಂದು ಸುದೀಪ್ ಹೇಳಿದರು.

Related Articles

Leave a comment

Back to Top

© 2015 - 2017. All Rights Reserved.