ಮೋದಿ ವಿರುದ್ದ ಕಾನೂನು ಹೋರಾಟಕ್ಕೆ ಮುಂದಾದ ಸಿಎಂ :

BREAKING NEWS, National, Regional, Top News No Comments on ಮೋದಿ ವಿರುದ್ದ ಕಾನೂನು ಹೋರಾಟಕ್ಕೆ ಮುಂದಾದ ಸಿಎಂ : 12

ಬೆಂಗಳೂರು : ಸಿಎಂ ಸಿದ್ದರಾಮಯ್ಯ ಹಾಗೂ ಪ್ರಧಾನಿ ಮೋದಿ ನಡುವಿನ ಟ್ವಿಟರ್​ ವಾರ್​ ಬಳಿಕ, ಸಿಎಂ ಸಿದ್ದರಾಮಯ್ಯ ಮೋದಿ ಮೇಲೆ ಕಾನೂನು ಹೋರಾಟಕ್ಕೆ ಮುಂದಾಗಿದ್ದಾರೆ.

ಕರ್ನಾಟಕಕ್ಕೆ ಚುನಾವಣಾ ಪ್ರವಾಸದಲ್ಲಿ ಮೋದಿ ಹೋದಲ್ಲಿ ಬಂದಲ್ಲಿ ಸಿಎಂ ಮೇಲೆ ಇಲ್ಲಸಲ್ಲದ ಆರೋಪಗಳನ್ನ ಮಾಡುತ್ತಿದ್ದಾರೆ. ಈ ಹಿನ್ನಲೆಯಲ್ಲಿ ಮೋದಿ ವಿರುದ್ದ ಕಾನೂನು ಹೋರಾಟಕ್ಕೆ ಸಿಎಂ ಸಿದ್ದರಾಮಯ್ಯ ಮುಂದಾಗಿದ್ದಾರೆ.

Related Articles

Leave a comment

Back to Top

© 2015 - 2017. All Rights Reserved.