ಚಾಮುಂಡೇಶ್ವರಿಯಲ್ಲಿ ಸಿದ್ದುಗೆ ಮುಖಭಂಗ

News, Regional, Top News No Comments on ಚಾಮುಂಡೇಶ್ವರಿಯಲ್ಲಿ ಸಿದ್ದುಗೆ ಮುಖಭಂಗ 10

ಮೈಸೂರು : ರಾಜ್ಯ ರಾಜಕಾರಣದಲ್ಲಿ ತೀವ್ರ ಕುತೂಹಲ ಮೂಡಿಸಿದ್ದ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸಿಎಂ ಸಿದ್ದರಾಮಯ್ಯಗೆ ಬಾರಿ ಮುಖಭಂಗ ಉಂಟಾಗಿದೆ. ಜೆಡಿಎಸ್ ಅಭ್ಯರ್ಥಿ ಜಿ.ಟಿ ದೇವೇಗೌಡ ಸಿದ್ದರಾಮಯ್ಯ ವಿರುದ್ದ ಭಾರಿ ಮತಗಳ ಅಂತರದಲ್ಲಿ ಗೆಲವು ಸಾಧಿಸಿದ್ದಾರೆ. ಚಾಮುಂಡೇಶ್ವರಿಯಲ್ಲಿ 10 ಸಾವಿರ ಮತಗಳ ಅಂತರದಲ್ಲಿ ಗೆಲ್ಲುತ್ಥೇನೆಂದು ಹೇಳುತ್ತಿದ್ದ ಸಿಎಂ ಸಿದ್ದರಾಮಯ್ಯಗೆ ಇದು ತೀವ್ರ ಮುಜುಗರ ಉಂಟು ಮಾಡಿದೆ. ‘

Related Articles

Leave a comment

Back to Top

© 2015 - 2017. All Rights Reserved.