ರಾಜ್ಯದಲ್ಲಿ ಕಾಂಗ್ರೆಸದ ಜೆಡಿಎಸ್ ಸಮ್ಮಿಶ್ರ ಸರ್ಕಾರ.

BREAKING NEWS, News, Regional, Top News No Comments on ರಾಜ್ಯದಲ್ಲಿ ಕಾಂಗ್ರೆಸದ ಜೆಡಿಎಸ್ ಸಮ್ಮಿಶ್ರ ಸರ್ಕಾರ. 18

ಬೆಂಗಳೂರು : ರಾಜ್ಯದಲ್ಲಿ ಅತಂತ್ರ ವಿಧಾನಸಭೆ ನಿರ್ಮಾಣವಾದ ಹಿನ್ನೆಲೆ, ಕಾಂಗ್ರೆಸ್​ ಹಾಗೂ ಜೆಡಿಎಸ್​ ಸಮ್ಮಿಶ್ರ ಸರ್ಕಾರ ರಚನೆಯಾಗುವುದು ಬಹುತೇಕ ಖಚಿತವಾಗಿದೆ. ಈಗಾಗಲೇ ಬೆಂಬಲ ಕೋರಿ ಜೆಡಿಎಸ್​ ನಾಯಕರಿಗೆ ಕಾಂಗ್ರೆಸ್​ ನಾಯಕರು ಪತ್ರ ಬರೆದಿದ್ದಾರೆ. ಒಂದು ವೇಳೆ ಸಮ್ಮಿಶ್ರ ಸರ್ಕಾರ ರಚನೆಯಾದ್ರೆ 30-30 ತಿಂಗಳ ಅಡಳಿತದಲ್ಲಿ ಕುಮಾರಸ್ವಾಮಿ ಸಿಎಂ ಆಗಿ, ಪರಮೇಶ್ವರ್​ ಡಿಸಿಎಂ ಆಗುತ್ತಾರೆ, ಬಳಿಕ ಮಲ್ಲಿಕಾರ್ಜುನ ಖರ್ಗೆ ಸಿಎಂ ಆಗಿ, ಹೆಚ್​ಡಿ ರೇವಣ್ಣ ಡಿಸಿಎಂ ಆಗಿ ಅಧಿಕಾರ ನಿರ್ವಹಿಸುವುದು ಬಹುತೇಕ ಖಚಿತವಾಗಿದೆ.

Related Articles

Leave a comment

Back to Top

© 2015 - 2017. All Rights Reserved.