ಸೋಮವಾರ ಸಿಎಂ ಅಗಿ ಹೆಚ್ ಡಿಕೆ ಪ್ರಮಾಣವಚನ

BREAKING NEWS, News, Regional, Top News No Comments on ಸೋಮವಾರ ಸಿಎಂ ಅಗಿ ಹೆಚ್ ಡಿಕೆ ಪ್ರಮಾಣವಚನ 59

ಬೆಂಗಳೂರು : ರಾಜ್ಯದಲ್ಲಿ ನಡೆದ ನಾಟಕೀಯ ಬೆಳವಣಿಗೆಗಳ ಮಧ್ಯೆ ಸಿಎಂ ಸ್ಥಾನಕ್ಕೆ ಬಿಎಸ್ ಯಡಿಯೂರಪ್ಪ ರಾಜೀನಾಮೆ ನೀಡಿದ್ದಾರೆ.

ಅತಿ ಹೆಚ್ಚು ಬಹುಮತದ ಸಂಖ್ಯೆಯಿರುವ ಕಾಂಗ್ರೆಸ್- ಜೆಡಿಎಸ್ ಮೈತ್ರಿಕೂಟ ಸರ್ಕಾರ ರಚನೆ ಮಾಡಲಿದ್ದು, ಸೋಮವಾರ ಮುಖ್ಯಮಂತ್ರಿಯಗಿ ಹೆಚ್ ಡಿ ಕುಮಾರಸ್ವಾಮಿ ಪ್ರಮಾಣವಚನ ಸ್ವೀಕಾರ ಮಾಡಲಿದ್ದಾರೆ.

Related Articles

Leave a comment

Back to Top

© 2015 - 2017. All Rights Reserved.