ಸೋನಿಯಾ ರಾಹುಲ್ ರನ್ನ ಪ್ರಮಾಣವಚನ ಕಾರ್ಯಕ್ರಮಕ್ಕೆ ಆಹ್ವಾನಿಸಿದ ನಿಯೋಜಿತ ಮುಖ್ಯಮಂತ್ರಿ

Kannada News, National, News, Regional, Top News No Comments on ಸೋನಿಯಾ ರಾಹುಲ್ ರನ್ನ ಪ್ರಮಾಣವಚನ ಕಾರ್ಯಕ್ರಮಕ್ಕೆ ಆಹ್ವಾನಿಸಿದ ನಿಯೋಜಿತ ಮುಖ್ಯಮಂತ್ರಿ 16

ನವದೆಹಲಿ : ನಿಯೋಜಿತ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಅವರು ಬುಧವಾರ ನಡೆಯಲಿರುವ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ರಾಷ್ಟ್ರೀಯ ನಾಯಕರನ್ನ ಆಹ್ವಾನಿಸಲು ದೆಹಲಿಗೆ ತೆರಳಿದ್ದಾರೆ.

ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ, ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರನ್ನ ಭೇಟಿಯಾಗಿ ಪ್ರಮಾಣ ವಚನ ಕಾರ್ಯಕ್ರಮಕ್ಕೆ ಆಹ್ವಾನಿಸಿದ್ದಾರೆ.

Related Articles

Leave a comment

Back to Top

© 2015 - 2017. All Rights Reserved.