ಮತ್ತೆ ಭುಗಿಲೆದ್ದ ಉ.ಕ. ಪ್ರತ್ಯೇಕತೆ ಕೂಗು; ಆಗಸ್ಟ್​ 2ಕ್ಕೆ 13 ಜಿಲ್ಲೆಗಳಲ್ಲಿ ಬಂದ್​ಗೆ ಕರೆ​

BREAKING NEWS, News, Regional, Top News No Comments on ಮತ್ತೆ ಭುಗಿಲೆದ್ದ ಉ.ಕ. ಪ್ರತ್ಯೇಕತೆ ಕೂಗು; ಆಗಸ್ಟ್​ 2ಕ್ಕೆ 13 ಜಿಲ್ಲೆಗಳಲ್ಲಿ ಬಂದ್​ಗೆ ಕರೆ​ 5

ವಿಜಯಪುರ : ಉತ್ತರ ಕರ್ನಾಟಕದಲ್ಲಿ ಮತ್ತೆ ಪ್ರತ್ಯೇಕತೆಯ ಕೂಗು ಭುಗಿಲೆದ್ದಿದೆ. ಪ್ರತ್ಯೇಕ ರಾಜ್ಯಕ್ಕೆ ಆಗ್ರಹಿಸಿ ಆಗಸ್ಟ್​ 2ರಂದು ಉತ್ತರ ಕರ್ನಾಟಕದ 13 ಜಿಲ್ಲೆಗಳಲ್ಲಿ ಉತ್ತರ ಕರ್ನಾಟಕ ರಾಜ್ಯ ಪ್ರತ್ಯೇಕ ಹೋರಾಟ ಸಮಿತಿ ಬಂದ್​​ಗೆ ಕರೆ ನೀಡಿದೆ.

ಈ ಬಗ್ಗೆ, ವಿಜಯಪುರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಮಿತಿಯ ಪ್ರಧಾನ ಕಾರ್ಯದರ್ಶಿ ನಾಗೇಶ ಗೋಲಶೆಟ್ಟಿ, ಉತ್ತರ ಕರ್ನಾಟಕದ ಅಭಿವೃದ್ಧಿಯನ್ನು ನಿರ್ಲಕ್ಷ್ಯ ಮಾಡಲಾಗುತ್ತಿದೆ ಎಂದು ಆರೋಪಿಸಿದ್ದಾರೆ. ಉತ್ತರ ಕರ್ನಾಟಕ ಹಲವು ಸಂಘಸಂಸ್ಥೆಗಳು, ರೈತ ಸಮಿತಿ, ಕನ್ನಡಪರ ಸಂಘಟನೆಗಳು, ವಿದ್ಯಾರ್ಥಿಗಳ ಒಕ್ಕೂಟ, ಚಲನಚಿತ್ರ ವಾಣಿಜ್ಯ ಮಂಡಳಿ, ಸೇರಿದಂತೆ ಹಲವು ಸಂಘಟನೆಗಳು ಬಂದ್​ಗೆ ಕರೆ ನೀಡಿವೆ.

ಒಟ್ಟಿನಲ್ಲಿ, ಉತ್ತರ ಕರ್ನಾಟಕದಲ್ಲಿ ಮತ್ತೊಮ್ಮೆ ಪ್ರತ್ಯೇಕ ರಾಜ್ಯದ ಕೂಗು ಭುಗಿಲೆದ್ದಿದೆ.

Related Articles

Leave a comment

Back to Top

© 2015 - 2017. All Rights Reserved.