ಹತ್ತೂರು ಮೀರಿಸುವ ಸುತ್ತೂರು ಜಾತ್ರೆ

ಸುಂದರ ಪ್ರಕೃತಿಯ ಮಡಿಲಲ್ಲಿ ಜುಳುಜುಳನೆ ಹರಿಯುವ ಕಪಿಲಾ ನದಿಯ ತೀರದ ತಟದಲ್ಲಿ ಸ್ಥಾಪಿತವಾಗಿರುವ ಶ್ರೀಕ್ಷೇತ್ರ ಸುತ್ತೂರು ತನ್ನದೇ ಆದ ಭವ್ಯ ಧಾರ್ಮಿಕ,ಸಾಂಸ್ಕøತಿಕ,ಸಾಮಾಜಿಕ,ನಾಡ ಪರಂಪರೆಯನ್ನು ಹೊಂದಿದೆ,ಕರ್ನಾಟಕದಲ್ಲಿ ಅನೇಕ ಜಾತ್ರೆಗಳು

Read more

ರಾಷ್ಟ್ರ ಚೇತವನ್ನು ಜಾಗೃತಗೊಳಿಸಿ, ಯುವಕರಲ್ಲಿ ನವೋತ್ಸಾಹವನ್ನು ಕೆರಳಿಸಿ, ಸ್ವತಂತ್ರ ನವ ಭಾರತ ನಿರ್ಮಾಣಕ್ಕೆ ಬುನಾದಿ ಹಾಕಿದವರು ಸ್ವಾಮಿ ವಿವೇಕಾನಂದ

ಸ್ವಾಮಿ ವಿವೇಕಾನಂದ (ನರೇಂದ್ರನಾಥ ದತ್ತ) ಭಾರತದ ಅತ್ಯಂತ ಪ್ರಸಿದ್ಧ ಮತ್ತು ಪ್ರಭಾವಶಾಲಿ ತತ್ತ್ವಜ್ಞಾನಿಗಳಲ್ಲಿ ಒಬ್ಬರು. ನಿರ್ಭಯತೆ, ಆಶಾವಾದ ಮತ್ತು ಸಾಮಾಜಿಕ ಸಮಸ್ಯೆಗಳ ಬಗೆಗಿನ ವಿಶಾಲ ದೃಷ್ಟಿಯ ಸಂಕೇತವಾಗಿ

Read more